ರಾಜ್ಯದಲ್ಲಿ ಕೊರೊನಾ ಸ್ಫೋಟ!

Webdunia
ಗುರುವಾರ, 13 ಜನವರಿ 2022 (14:44 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರುತ್ತಿದೆ.

ಇಂದು ಒಂದೇ ದಿನ ರಾಜ್ಯದಲ್ಲಿ 25 ಸಾವಿರ ಪ್ರಕರಣ ದೃಢಪಟ್ಟಿದ್ದು, ಬೆಂಗಳೂರಿನಲ್ಲೇ 18 ಸಾವಿರ ಮಂದಿಗೆ ಸೋಂಕು ತಗುಲಿದೆ. ಕೋವಿಡ್ ಪ್ರಕರಣಗಳ ಕುರಿತು ಸಚಿವ ಡಾ. ಕೆ.ಸುಧಾಕರ್ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಇಂದು 25,005 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ 18,347 ಮಂದಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇ.12.39 ಆಗಿದೆ ಎಂದು ತಿಳಿಸಿದ್ದಾರೆ.   ರಾಜ್ಯಾದ್ಯಂತ ಈವರೆಗೂ 2,363 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕ್ಕ ಮಗುವನ್ನು ನೀರಿನಲ್ಲಿ ಮುಳುಗಿಸಿ ಈ ಬಾಬ ಮಾಡುತ್ತಿರುವ ಕೆಲಸಕ್ಕೆ ನೀವೂ ಛೀಮಾರಿ ಹಾಕ್ತೀರಿ Video

ಕುಶಾಲನಗರದ ತಾಯಿ ಮಗು ನಾಪತ್ತೆ ಪ್ರಕರಣ: ಕೇರಳದಲ್ಲಿ ಪತ್ತೆಯಾದವರು ಸಿಕ್ಕಿದ್ದೆ ಹೊಸ ಹೆಸರಿನಲ್ಲಿ, ಏನಿದು ಪ್ರಕರಣ

ಪರಿಷತ್ ಚುನಾವಣೆ ಮುಗಿದ ಬಳಿಕ ಬಿಜೆಪಿಗೆ ಕಾಡುತ್ತಿರುವುದು ಈಗ ಅದೊಂದೇ ಪ್ರಶ್ನೆ

NEET ಪರೀಕ್ಷೆ ಬರೆಯಲು ಪೋಕ್ಸೋ ಆರೋಪಿಗೆ ನಾಲ್ಕು ದಿನಗಳ ತಾತ್ಕಾಲಿಕ ಜಾಮೀನು

ಬಗರ್ ಹುಕುಂ ಜಮೀನು ಮಂಜೂರಾತಿ ಅಕ್ರಮ: ಸಿಐಡಿ ವಶಕ್ಕೆ ಮಾಜಿ ಶಾಸಕ ಲಿಂಗೇಶ್‌

ಮುಂದಿನ ಸುದ್ದಿ
Show comments