Daily Horoscope
✕

ಜನತೆಗೆ ಕರೆಂಟ್ ಶಾಕ್ !

Webdunia
ಸೋಮವಾರ, 14 ಫೆಬ್ರವರಿ 2022 (10:19 IST)
ಬೆಂಗಳೂರು : ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಮಾರ್ಚ್ ಅಥವಾ ಏಪ್ರಿಲ್ನಲ್ಲಿ ವಿದ್ಯುತ್ ದರ ದುಬಾರಿಯಾಗುವ ಸಾಧ್ಯತೆಯಿದೆ.
 
ಪ್ರತಿ ಯೂನಿಟ್ಗೆ 30 ಪೈಸೆ ಹೆಚ್ಚಳವಾಗುವ ನಿರೀಕ್ಷೆಯಿದೆ. ವಿದ್ಯುತ್ ದರ ಏರಿಕೆ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ನಾಳೆ ಗ್ರಾಹಕರ ಅಹವಾಲು ಸ್ವೀಕರಿಸಲಿದೆ.

ಬೆಸ್ಕಾಂ ಕಳೆದ ವರ್ಷ 1.39 ಪೈಸೆಗೆ ದರ ಪರಿಷ್ಕರಣೆಗೆ ಪ್ರಸ್ತಾಪ ಮಾಡಿದ್ದಕ್ಕೆ, ಕೆಇಆರ್ಸಿ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ. ಈ ವರ್ಷವೂ 1.50 ಪೈಸೆ ದರ ಏರಿಕೆಗೆ ಪ್ರಸ್ತಾಪ ಇಟ್ಟಿದೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ಬಗ್ಗೆ ಸ್ಪಷ್ಟ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments