ಇಂದಿನಿಂದ ಮತ್ತೆ ಸೈಕ್ಲೋನ್!

Webdunia
ಶುಕ್ರವಾರ, 26 ನವೆಂಬರ್ 2021 (07:30 IST)
ಇಂದಿನಿಂದ ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆಯಾಗಲಿದ್ದು,  ಎಲ್ಲ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ಸಹ ನೀಡಲಾಗಿದೆ.
ಮತ್ತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಮೊದಲು ತಮಿಳುನಾಡಿನ  ರಾಜಧಾನಿ ಚೆನ್ನೈ ಎದುರಿಸಲಿದೆ. ನಂತರ ಕರ್ನಾಟಕದ ಮೈಸೂರು ಭಾಗ ಸಹ ಸೈಕ್ಲೋನ್ ಗೆ  ಒಳಪಡಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗಲಿದೆ ಎಂದು ಹಮಾಮಾನ ಇಲಾಖೆ  ಹೇಳಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಚಳಿ  ಸಹ ರಾಜ್ಯದಲ್ಲಿ ಆರಂಭವಾಗಲಿದೆ. ಉತ್ತರ ಕರ್ನಾಟಕ  ಭಾಗದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜೊತೆ ಒಣ ಹವೆ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments