ಒಡಿಶಾಗೆ ಅಪ್ಪಳಿಸಲಿದೆ ಸೈಕ್ಲೋನ್ ಮೋಚಾ

Webdunia
ಶುಕ್ರವಾರ, 5 ಮೇ 2023 (08:44 IST)
ನವದೆಹಲಿ : ಈ ವರ್ಷದ ಮೊದಲ ಚಂಡಮಾರುತ ‘ಮೋಚಾ’ ಒಡಿಶಾಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಚುನಾವಣೆಯ ಕಾವಿನಲ್ಲಿರುವ ಕರ್ನಾಟಕಕ್ಕೂ ಮೋಚಾ ಚಂಡಮಾರುತದ ಎಫೆಕ್ಟ್ ಇರಲಿದೆ ಎನ್ನಲಾಗಿದೆ.
 
ಐಎಂಡಿ ಮುನ್ಸೂಚನೆ ಪ್ರಕಾರ ಮೇ 6ರ ವೇಳೆಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ. ವಾಯುಭಾರ ಕುಸಿತದ ಹಿನ್ನೆಲೆ ಚಂಡಮಾರುತ ಉಂಟಾಗಲಿದ್ದು, ಬಳಿಕ ಇದು ತೀವ್ರಗೊಂಡು ಮಧ್ಯ ಬಂಗಾಳಕೊಲ್ಲಿಯ ಕಡೆಗೆ ಸುಮಾರು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. 

ಇದೀಗ ಸಂಭವನೀಯ ಮೋಚಾ ಚಂಡಮಾರುತದ ಹಿನ್ನೆಲೆ ಐಎಂಡಿಯಿಂದ ರಾಜ್ಯಗಳಿಗೆ ಹೈ ಅಲರ್ಟ್ ನೀಡಲಾಗಿದೆ. ಕರಾವಳಿ ತೀರಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗು ಎತ್ತಿಕೊಂಡೇ ಮೂಟೆ ಹೊರುವ ಅಮ್ಮನ ಕಾಯಕಕ್ಕೆ: ಮನಕಲಕುವ ವಿಡಿಯೋ

1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಹೊರಟ ಸಿದ್ದರಾಮಯ್ಯ, ಇದೂ ದಾಖಲೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Karnataka Budget: ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್ ಜೊತೆಗೆ ಬ್ಯಾಡ್ ನ್ಯೂಸ್ ಕೊಟ್ಟ ಸಿದ್ದು

ಮುಂದಿನ ಸುದ್ದಿ
Show comments