ಮಠದಲ್ಲಿ ದಾಸೋಹ ದಿನ ರದ್ದು!

Webdunia
ಮಂಗಳವಾರ, 11 ಜನವರಿ 2022 (14:17 IST)
ತುಮಕೂರು : ಶ್ರೀ ಶಿವಕುಮಾರ ಸ್ವಾಮೀಜಿಗಳ ಸ್ಮರಣಾರ್ಥ ನಡೆಯಬೇಕಿದ್ದ 3ನೇ ವರ್ಷದ ಪುಣ್ಯ ಸ್ಮರಣೆ ದಿನವನ್ನು ಸರಳ ಪೂಜೆ, ಉತ್ಸವ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ 21 ರಂದು ಶಿವಕುಮಾರ ಸ್ವಾಮಿಗಳ 3ನೇ ವರ್ಷದ ಪುಣ್ಯಸ್ಮರಣೆಯನ್ನು ದಾಸೋಹ ದಿನವನ್ನಾಗಿ ಆಚರಣೆ ಮಾಡಬೇಕು ಅಂತ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಿಗೆ ಆದೇಶ ನೀಡಿತ್ತು.

ಆದರೆ ಕೋವಿಡ್ 3 ನೇ ಅಲೆಯಿಂದಾಗಿ ಸಿದ್ದಗಂಗಾ ಮಠದಲ್ಲಿ ಸರಳ ಪೂಜೆ, ಉತ್ಸವ ಮಾಡಲು ನಿರ್ಧರಿಸಿದ್ದೇವೆ. ಸರ್ಕಾರದಿಂದಲೇ ದಾಸೋಹ ದಿನದ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಮಠದಲ್ಲಿ ಯಾವುದೇ ವೇದಿಕೆ ಕಾರ್ಯಕ್ರಮ ಇಲ್ಲ ಎಂದು ನುಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments