Webdunia - Bharat's app for daily news and videos

Install App

ಅತೃಪ್ತ ಎಂಬಿ ಪಾಟೀಲ್ ರನ್ನು ಬಿಜೆಪಿ ಸಂಪರ್ಕಿಸಿದೆಯೇ?

Webdunia
ಸೋಮವಾರ, 11 ಜೂನ್ 2018 (09:11 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ರನ್ನು ಬಿಜೆಪಿ ಸಂಪರ್ಕಿಸಿದೆಯೇ?

ಈ ಬಗ್ಗೆ ಎಂಬಿ ಪಾಟೀಲ್ ರನ್ನು ಪ್ರಶ್ನಿಸಿದರೆ ಅಸಮಾಧಾನವಿರುವುದು ನಿಜ. ಆದರೆ ಇದುವರೆಗೆ ಯಾರೂ ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿಲ್ಲ ಎಂದಿದ್ದಾರೆ. ಅತೃಪ್ತ ಶಾಸಕರು ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ವದಂತಿಗಳ ಹಿನ್ನಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಆದರೆ ನಿನ್ನೆ ರಾಯಚೂರು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಎಂಬಿ ಪಾಟೀಲ್ ರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದೆ. ಆದರೆ ಈ ಸಂದರ್ಭದಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ. ಸಂಬಂಧಿಕರಾದ ಕಾರಣ ಕೌಟುಂಬಿಕ ವಿಚಾರಕ್ಕೆ ಭೇಟಿಯಾಗಿದ್ದೆವು ಎಂದು ಶಾಸಕ ಶಿವರಾಜ್ ಸಮಜಾಯಿಷಿ ನೀಡಿದ್ದಾರೆ. ಅಂತೂ ಅತೃಪ್ತರ ನಡೆ ಎಲ್ಲಿಯವರೆಗೆ ಮುಟ್ಟುತ್ತದೆ ಎನ್ನುವುದನ್ನು ಜನರೂ ಕುತೂಹಲದಿಂದ ನೋಡುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments