ನಮಗೆ ಚಿತ್ರಹಿಂಸೆ ಕೊಡಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಅಳಲು ತೋಡಿದ್ದೇಕೆ?!

Webdunia
ಗುರುವಾರ, 31 ಮೇ 2018 (10:28 IST)
ಬೆಂಗಳೂರು: ನನಗೆ ಮತ್ತು ನನ್ನ ಜತೆಗಿರುವವರಿಗೆ ರಾಜಕೀಯ ಕಾರಣಗಳಿಂದಾಗಿ ಚಿತ್ರ ಹಿಂಸೆ ಕೊಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದ್ದಕ್ಕಿದ್ದ ಹಾಗೆ ಡಿಕೆಶಿ ಇಂತಹದ್ದೊಂದು ಆರೋಪ ಮಾಡಲು ಕಾರಣವೇನು ಗೊತ್ತಾ?

ಅವರೇ ಹೇಳುವಂತೆ ‘ನಮ್ಮವರ ಮೇಲೆ ಮೋದಿ, ಅಮಿತ್ ಶಾ ಸಿಬಿಐ ಛೂ ಬಿಟ್ಟು ಚಿತ್ರಹಿಂಸೆ ಕೊಡುತ್ತಿದ್ದಾರೆ. 11 ಜನರ ಮೇಲೆ ಸಿಬಿಐ ಸರ್ಚ್ ವಾರೆಂಟ್ ಹೊರಡಿಸಿದ್ದಾರೆ. ನಮ್ಮವರ ಮನೆ ಮೇಲೆ ದಾಳಿ ನಡೆಸಲು ಮೋದಿ, ಶಾ ಸೂಚಿಸಿದ್ದಾರೆ. ಈ ಮೂಲಕ ಚಿತ್ರಹಿಂಸೆ ಕೊಡುತ್ತಿದ್ದಾರೆ’ ಎಂದು ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments