Daily Horoscope
✕

ಡಬಲ್ ಸೆಂಚುರಿ ದಾಟಿದ ಟೊಮೆಟೋ ಬೆಲೆ!

Webdunia
ಶುಕ್ರವಾರ, 4 ಆಗಸ್ಟ್ 2023 (07:21 IST)
ಬೆಂಗಳೂರು : ಮೊನ್ನೆ ಮೊನ್ನೆಯಷ್ಟೇ ಡಬಲ್ ಸೆಂಚುರಿ ದಾಟಿದ್ದ ಟೊಮೆಟೋ ಬೆಲೆ ಇದೀಗ 250ರ ಗಡಿ ದಾಟಿದೆ.
 
ಸದ್ಯಕ್ಕೆ ಈ ಓಟ ಇಲ್ಲಿಗೆ ನಿಲ್ಲುವ ಲಕ್ಷಣಗಳು ಕಾಣ್ತಿಲ್ಲ. ಹೋಲ್ಸೇಲ್ ಮಾರುಕಟ್ಟೆ ಪರಿಣಿತರ ಪ್ರಕಾರ ಟೊಮೆಟೋ ಬೆಲೆ ಶೀಘ್ರವೇ ಮುನ್ನೂರರ ಗಡಿಯನ್ನು ದಾಟಲಿದೆ. ಇದಕ್ಕೆ ಮಳೆ, ಟೊಮೆಟೋ ಗುಣಮಟ್ಟ, ಪೂರೈಕೆ ಮತ್ತು ಸಾಗಣೆ ಸಮಸ್ಯೆಗಳು ಕಾರಣ ಎನ್ನಲಾಗುತ್ತಿದೆ.

ಈ ಮಧ್ಯೆ ಚಾಮರಾಜನಗರದ ಕೆಬ್ಬೆಪುರದಲ್ಲಿ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಬೆಳೆದಿದ್ದ ಟೊಮೆಟೋ ಗಿಡಗಳನ್ನು ಕಿಡಿಗೇಡಿಗಳು ಬುಡಸಮೇತ ಕತ್ತರಿಸಿ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಮುಂದಿನ ಸುದ್ದಿ
Show comments