Webdunia - Bharat's app for daily news and videos

Install App

ವಿದ್ಯುತ್ ದರ ಏರಿಕೆ! ಜನರಿಗೆ ಶುಲ್ಕದ ಬರೆ

Webdunia
ಶನಿವಾರ, 24 ಸೆಪ್ಟಂಬರ್ 2022 (07:23 IST)
ಬೆಂಗಳೂರು : ನವರಾತ್ರಿ ಸಂಭ್ರಮದಲ್ಲಿರುವ ರಾಜ್ಯದ ಜನರಿಗೆ ಈಗ ಕರೆಂಟ್ ಶಾಕ್ ಬಿಸಿ ತಟ್ಟಿದೆ.

ಇಂಧನ ಹೊಂದಾಣಿಕೆ ಶುಲ್ಕ ಹೆಚ್ಚಾಗಲಿದ್ದು ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದೆ. ಕಳೆದ ಏಪ್ರಿಲ್ನಲ್ಲಿ ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂನಲ್ಲಿ ವಿದ್ಯುತ್ ದರ ಏರಿಕೆಯಾಗಿತ್ತು.

ಈಗ ಅಕ್ಟೋಬರ್ನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ. ಮುಂದಿನ ವರ್ಷ ಮಾರ್ಚ್ವರೆಗೆ ಈ ದರ ಇರಲಿದೆ.

ಕಲ್ಲಿದ್ದಲಿನ ದರ ಏರಿಕೆಯಾದಾಗ ಈ ದರ ಏರಿಕೆ ಅನಿವಾರ್ಯ ಎನ್ನುವುದು ಬೆಸ್ಕಾಂ ಸ್ಪಷ್ಟನೆ. ಆದರೆ ಜನರಿಗೆ ಮಾತ್ರ ಗಾಯದ ಮೇಲೆ ಬರೆಎಳೆದಂತಾಗಿದೆ. ಇಂಧನ ಹೊಂದಾಣಿಕೆ ಶುಲ್ಕವನ್ನು ಮೂರು ತಿಂಗಳಿಗೊಮ್ಮೆ ಕೆಇಆರ್ಸಿಗೆ ಪರಿಶೀಲನೆ ಮಾಡುವಂತೆ ಬೆಸ್ಕಾಂ ಮನವಿ ಕೂಡ ಮಾಡಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments