ನಟ ದುನಿಯಾ ವಿಜಯ್ ಗೆ ಕೊನೆಗೂ ಜೈಲಿನಿಂದ ಮುಕ್ತಿ

Webdunia
ಸೋಮವಾರ, 1 ಅಕ್ಟೋಬರ್ 2018 (15:47 IST)
ಬೆಂಗಳೂರು: ಮಾರುತಿ ಗೌಡ ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಮತ್ತು ಅವರ ನಾಲ್ವರು ಸಹಚರರಿಗೆ ಸೆಷನ್ಸ್ ಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.

ಕಳೆದ ನಾಲ್ಕು ದಿನಗಳಿಂದ ಜೈಲಿನಲ್ಲೇ ಕಳೆಯುತ್ತಿರುವ ನಟ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ಈ ಮೊದಲು ಎಂಸಿಎಂಎಂ ನ್ಯಾಯಾಲಯ ತಿರಸ್ಕರಿಸಿತ್ತು.  ಅದಾದ ಬಳಿಕ ವಿಜಯ್ ಪರ ವಕೀಲರು ಸೆಷನ್ಸ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಇದೀಗ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ ಸೆಷನ್ಸ್ ಕೋರ್ಟ್ ಜಾಮೀನು ನೀಡಿದೆ. ಆದರೆ ಒಬ್ಬ ನಟನಾಗಿ ಸಮಾಜಕ್ಕೆ ಮಾದರಿಯಾಗಿರಬೇಕು. ಮಾಧ್ಯಮಗಳಿವೆ, ಎಲ್ಲರೂ ನಿಮ್ಮನ್ನು ನೋಡುತ್ತಿರುತ್ತಾರೆ ಎಂಬುದು ನೆನಪಿರಬೇಕು. ಈಗ ಜಾಮೀನು ನೀಡಿದ್ದೇನೆ, ಆದರೆ ಮುಂದೆ ಹೀಗಾಗದಂತೆ ಎಚ್ಚರವಹಿಸಬೇಕು ಎಂದು ವಿಜಯ್ ಪರ ವಕೀಲರಿಗೆ ನ್ಯಾ. ಟಿಪಿ ರಾಮಲಿಂಗೇಗೌಡ ಮೌಖಿಕ ಎಚ್ಚರಿಕೆಯನ್ನೂ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಹೌ ಟು ಕಮಿಟ್ ಸೂಸೈಡ್ ಎಂದು ಸರ್ಚ್‌ ಮಾಡಿದ ವಿದ್ಯಾರ್ಥಿನಿಯರಿಬ್ಬರು ಶೌಚಾಲಯದಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments