Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆರ್ಥಿಕ ಬಿಕ್ಕಟ್ಟು : ಒಂದೇ ದಿನಕ್ಕೆ ಹಣಕಾಸು ಸಚಿವ ರಾಜೀನಾಮೆ

ಆರ್ಥಿಕ ಬಿಕ್ಕಟ್ಟು  : ಒಂದೇ ದಿನಕ್ಕೆ ಹಣಕಾಸು ಸಚಿವ ರಾಜೀನಾಮೆ
ಕೊಲೊಂಬೊ , ಬುಧವಾರ, 6 ಏಪ್ರಿಲ್ 2022 (09:16 IST)
ಕೊಲೊಂಬೊ : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದೆಲ್ಲೆಡೆ ಜನಾಕ್ರೋಶ ಹೆಚ್ಚಾಗಿದೆ.

ಇಂಥ ಸಂದಿಗ್ಧ ಸನ್ನಿವೇಶದಲ್ಲಿ ಹಣಕಾಸು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಅಲಿ ಸಬ್ರಿ ಒಂದೇ ದಿನಕ್ಕೆ ರಾಜೀನಾಮೆ ನೀಡಿದ್ದಾರೆ.

ದೇಶದ ಹಣಕಾಸು ಸಚಿವರಾಗಿ ಅಲಿ ಸಬ್ರಿ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ದೇಶಾದ್ಯಂತ ಹೆಚ್ಚಿರುವ ಜನಾಕ್ರೋಶದಿಂದಾಗಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ತಕ್ಷಣದಿಂದ ಜಾರಿಗೆ ಬರುವಂತೆ ನಾನು ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುದ್ಧ ನಿಲ್ಲಿಸಲು ಉಳಿದಿರುವುದು ಒಂದೇ ಉಪಾಯ ?