Publish Date: Mon, 07 Nov 2022 (12:35 IST)
Updated Date: Mon, 07 Nov 2022 (12:37 IST)
ಚಿತ್ರದುರ್ಗ : ಮುರುಘಾಶ್ರೀಗಳು ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು.
ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾರೆ. ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ.
ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.
ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ. ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ.
Ramya kosira
Publish Date: Mon, 07 Nov 2022 (12:35 IST)
Updated Date: Mon, 07 Nov 2022 (12:37 IST)