ಸೇಬು ನೀಡಿ ಮಕ್ಕಳ ಮೇಲೆ ಅತ್ಯಾಚಾರ!

Webdunia
ಸೋಮವಾರ, 7 ನವೆಂಬರ್ 2022 (12:35 IST)
ಚಿತ್ರದುರ್ಗ :  ಮುರುಘಾಶ್ರೀಗಳು ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು.

ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾರೆ. ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ.

ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. 

ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ. ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ