ಮೇಕೆದಾಟು ಅರ್ಜಿ ವಿಚಾರಣೆ!

Webdunia
ಸೋಮವಾರ, 3 ಜನವರಿ 2022 (13:50 IST)
ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
 
ಜನವರಿ 25ಕ್ಕೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸುವುದಾಗಿ ನ್ಯಾ.ಎ.ಎಂ ಖಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠ ಹೇಳಿದೆ.

ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ದೆಹಲಿಯ ರಾಷ್ಟ್ರೀಯ ಹಸಿರು ನ್ಯಾಯಧೀಕರಣ ನೀಡಿದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕೋರ್ಟ್ ಮೂಲ ಅರ್ಜಿಯೊಂದಿಗೆ ವಿಚಾರಣೆ ನಡೆಸುವುದಾಗಿ ಹೇಳಿದೆ.

ಮೇಕೆದಾಟು ಅಣೆಕಟ್ಟು ನಿರ್ಮಾಣ ಪ್ರದೇಶದಲ್ಲಿ ಈಗಾಗಲೇ ಕಾಮಗಾರಿ ಆರಂಭವಾಗಿದೆ. ಈ ಅರ್ಜಿ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ಪೀಠ ಚೆನೈ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲಾಗಿತ್ತು.

ಇನ್ನು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಈಗಾಗಲೇ ಒಂದು ಪ್ರತ್ಯೇಕ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಎರಡು ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಅಸೆಂಬ್ಲಿಯಲ್ಲಿ ಭಾರೀ ಭದ್ರತಾ ಲೋಪ, ಗೇಟ್ ಮುರಿದು ಒಳನುಗ್ಗಿದ ಕಾರು, ಕೆಲಕಾಲ ಆತಂಕ

ಈ ಅವಧಿಯನ್ನು ಸಿದ್ದರಾಮಯ್ಯನವರೇ ಸಿಎಂ ಆಗಿ ಪೂರೈಸುತ್ತಾರೆ: ಜಿ ಪರಮೇಶ್ವರ್‌

ಜಿಮ್ ಟ್ರೈನರ್‌ ಸಮೀರ್‌ ಅತ್ಯಾಚಾರ ಕೇಸ್‌: ಮಹತ್ವದ ಬೆಳವಣಿಗೆ

ಯುಎಸ್‌ ಇಸ್ರೇಲ್ ದಾಳಿಗೆ ಇರಾನ್‌ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

ದಾವಣೆಗೆರೆಯಲ್ಲಿ ಕಾಂಗ್ರೆಸ್ ಸೋಲಲು ಇದೊಂದು ಕಾರಣ ಸಾಕು ಎಂದ ಪ್ರಲ್ಹಾದ್ ಜೋಶಿ

ಮುಂದಿನ ಸುದ್ದಿ
Show comments