Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಕೊರೋನಾ ಬಳಿಕ ಏರಿಕೆ ಹಾದಿ ಹಿಡಿದು, ದಾಖಲೆ ಸೃಷ್ಟಿಸಿದ್ದ ಚಿನ್ನದ ದರ ಪ್ರಕರಣಳು ಕುಸಿತಗೊಂಡಾಗ ಕೊಂಚ ಇಳಿಕೆ ಕಂಡಿತ್ತು.
ಆದರೆ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಏರಿಕೆ ಕಂಡಿತ್ತು. ಇದು ಚಿನ್ನ ಕೊಳ್ಳಲು ತಯಾರಾದವರಿಗೆ ಶಾಕ್ ಕೊಟ್ಟಿತ್ತು. ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಇಳಿಕೆಯಾಗಿಲ್ಲ.
ಒಂದು ಗ್ರಾಂ (1 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,645
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,067
ಎಂಟು ಗ್ರಾಂ (8 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,160
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,536
ಹತ್ತು ಗ್ರಾಂ (10 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,450
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,670
ನೂರು ಗ್ರಾಂ (100 GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,64,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,06,700