Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬ್ಯಾಂಕ್ ಠೇವಣಿದಾರರಿಗೆ ಗುಡ್‌ನ್ಯೂಸ್

ಬ್ಯಾಂಕ್ ಠೇವಣಿದಾರರಿಗೆ ಗುಡ್‌ನ್ಯೂಸ್
ಬೆಂಗಳೂರು , ಶುಕ್ರವಾರ, 13 ಮೇ 2022 (10:57 IST)
ಮುಂಬೈ : ದೇಶದಲ್ಲೇ ಅತಿದೊಡ್ಡ ಬ್ಯಾಂಕಿಂಗ್ ಸಂಸ್ಥೆಯಾಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.0.40 ರಿಂದ ಶೇ 0.90ರ ವರೆಗೆ ಹೆಚ್ಚಿಸಿದೆ.
 
2 ಕೋಟಿ ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತದ ಠೇವಣಿಗಳಿಗೆ ಅನ್ವಯಿಸುವ ಈ ನೀತಿ ಇಂದಿನಿಂದಲೇ ಜಾರಿಗೆ ಬಂದಿದೆ. 1 ವರ್ಷಕ್ಕಿಂತ ಹೆಚ್ಚಿನ ಹಾಗೂ 2 ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿ ಮೇಲಿನ ಬಡ್ಡಿ ದರವನ್ನು ಶೇ. 0.40ರಷ್ಟು ಹೆಚ್ಚಿಸಲಾಗಿದೆ.

2 ವರ್ಷಕ್ಕಿಂತ ಹೆಚ್ಚಿನ ಹಾಗೂ 3 ವರ್ಷದವರೆಗಿನ ಠೇವಣಿಯ ಬಡ್ಡಿ ದರ ಶೇ. 0.65ರಷ್ಟು, 3 ವರ್ಷಕ್ಕಿಂತ ಹೆಚ್ಚಿನ ಹಾಗೂ 10 ವರ್ಷದವರೆಗಿನ ಠೇವಣಿ ಬಡ್ಡಿ ದರವನ್ನು ಶೇ. 0.90ರಷ್ಟು ಹೆಚ್ಚಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗು ಪಡೆದಿಲ್ಲವೆಂದು ಕೋರ್ಟ್ ಮೆಟ್ಟಿಲೇರಿದ ಅತ್ತೆ!