Publish Date: Wed, 02 Nov 2022 (07:20 IST)
Updated Date: Wed, 02 Nov 2022 (07:21 IST)
ಬೆಂಗಳೂರು : ಖಾಲಿಯಿರುವ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು ಈ ವರ್ಷ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಈ ವರ್ಷ ಖಾಲಿಯಿರುವ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು ತುಂಬುತ್ತೇವೆ ಎಂದು ಘೋಷಿಸಿದರು. ಡಿಸೆಂಬರ್ ಅಧಿವೇಶನದಲ್ಲಿ ಕನ್ನಡ ಕಡ್ಡಾಯ ಬಳಕೆ ಕಾಯ್ದೆಗೆ ಅನುಮೋದನೆ ಪಡೆದು ಜಾರಿ ಮಾಡೋದಾಗಿ ಸಿಎಂ ಪ್ರಕಟಿಸಿದರು.