ರಾತ್ರಿ ಮಳೆಗೆ ಬೆಂಗಳೂರು ಕಂಗಾಲು

Webdunia
ಮಂಗಳವಾರ, 25 ಸೆಪ್ಟಂಬರ್ 2018 (08:44 IST)
ಬೆಂಗಳೂರು: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರ ತತ್ತರಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದ್ದು, ಭಾರೀ ತೊಂದರೆಯಾಗಿದೆ.

ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ಕೆಲವೆಡೆ ಮರ, ವಿದ್ಯುತ್ ಕಂಬ ಧರೆಗುರುಳಿವೆ. ಅಂಡರ್ ಪಾಸ್ ಗಳಲ್ಲಿ ನೀರು ತುಂಬ ವಾಹನ ಸಂಚಾರ ಕಷ್ಟವಾಗಿದೆ.

ಗಿರಿನಗರದಲ್ಲಿ ವಿದ್ಯುತ್ ಕಂಬದ ಮೇಲೆ ಮರ ಉರುಳಿಬಿದ್ದು ಹೊತ್ತಿ ಉರಿದ ಘಟನೆಯೂ ನಡೆದಿದೆ. ತಗ್ಗು ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿ ರಾತ್ರಿಯಿಡೀ ಜನ ಆತಂಕದಿಂದ ಕಳೆಯುವಂತಾಯಿತು. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಎಂಜಿನಿಯರ್‌

ವಚನಾನಂದ ಸ್ವಾಮೀಜಿ ವಿರುದ್ಧದ ಫೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಬಿಟ್ಟು ಹೋಗುತ್ತೇನೆಂದ ಪ್ರಿಯತಮೆ ಜತೆ ಈ ಹುಡುಗ ನಡೆಸಿಕೊಂಡ ರೀತಿ ಎಲ್ಲರ ಮನಗೆದ್ದಿದೆ, Video

ಅಯೋಧ್ಯೆ ಹುಂಡಿ ಕಳ್ಳತನಕ್ಕೆ ಆರ್ ಎಸ್ಎಸ್ ದೇಶದ ಕ್ಷಮೆ ಕೇಳಬೇಕು: ಪ್ರಿಯಾಂಕ್ ಖರ್ಗೆ

ಮಿಸ್ಲೆರಿ ಬಾಟಲ್‌ನಲ್ಲಿ ನೀರೆಂದು ಆಸಿಡ್ ಕುಡಿದ ಶಿಕ್ಷಕಿ, ಸ್ಥಿತಿ ಗಂಭೀರ, Video

ಮುಂದಿನ ಸುದ್ದಿ
Show comments