Webdunia - Bharat's app for daily news and videos

Install App

ಇನ್ಮುಂದೆ ವಾಟ್ಸಪ್ ನಲ್ಲಿ ಹೊಸ ಫೀಚರ್

Webdunia
ಬುಧವಾರ, 14 ಸೆಪ್ಟಂಬರ್ 2022 (12:54 IST)
ವಾಷಿಂಗ್ಟನ್ : ಮೆಟಾ ಮಾಲೀಕತ್ವದ ವಾಟ್ಸಪ್ ತನ್ನ ಬಳಕೆದಾರರ ಅನುಭವವನ್ನು ಹೆಚ್ಚಿಸಲು ತನ್ನ ಫೀಚರ್ಗಳನ್ನು ಒಂದಾದಮೇಲೊಂದರಂತೆ ಅಭಿವೃದ್ಧಿಪಡಿಸುತ್ತಲೇ ಇದೆ.
 
ಇದೀಗ ಅಪ್ಲಿಕೇಶನ್ ದಿನಾಂಕದ ಮೂಲಕ ಸಂದೇಶಗಳನ್ನು ಹುಡುಕುವ ಫೀಚರ್ ಅನ್ನು ತರುವಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ವರದಿಯಾಗಿದೆ.

ವಾಟ್ಸಪ್ ಈಗಾಗಲೇ ತನ್ನ ಬೀಟಾ ಆವೃತ್ತಿಯಲ್ಲಿ ಈ ಫೀಚರ್ ಅನ್ನು ಪರೀಕ್ಷಿಸಲು ಬಿಡುಗಡೆಗೊಳಿಸಿದೆ. ‘ಸರ್ಚ್ ಮೆಸೇಜ್ ಬೈ ಡೇಟ್” ಎಂದು ಬರೆಯಲಾದ ಇದರ ಸ್ಕ್ರೀನ್ಶಾಟ್ ಅನ್ನೂ ವೆಬ್ಸೈಟ್ ಹಂಚಿಕೊಂಡಿದೆ.

ವರದಿಗಳ ಪ್ರಕಾರ ವಾಟ್ಸಪ್ ಈ ಫೀಚರ್ ಅನ್ನು 2 ವರ್ಷಗಳ ಹಿಂದೆಯೇ ಅಭಿವೃದ್ಧಿಪಡಿಸಲು ಮುಂದಾಗಿತ್ತು. ಆದರೆ ಬಳಿಕ ಕಾರಣಾಂತರಗಳಿಂದ ವಾಟ್ಸಪ್ ಈ ಫೀಚರ್ನ ಅಭಿವೃದ್ಧಿಯನ್ನು ಕೈಬಿಟ್ಟಿತು ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments