Webdunia - Bharat's app for daily news and videos

Install App

ಹೈಕೋರ್ಟ್ ಕೆಂಡಾಮಂಡಲ !?

Webdunia
ಬುಧವಾರ, 12 ಜನವರಿ 2022 (12:03 IST)
ಬೆಂಗಳೂರು : ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲಗೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾವುದೇ ಉತ್ತರ ನೀಡದೇ ಮೌನಕ್ಕೆ ಜಾರಿದ್ದಾರೆ.

ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಯಾರ ಅನುಮತಿ ಪಡೆದು ಪಾದಯಾತ್ರೆ ನಡೆಸುತ್ತಿದ್ದೀರಿ ಎಂದು ಕೋರ್ಟ್ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 

ನಿಮಗೆ ಜ್ವರ ಬಂದಿದೆ, ಅದಕ್ಕೆ ಮೌನ ವಹಿಸಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ, ಏನು ಬೇಕಾದರೂ ಹೇಳಿಕೊಳ್ಳಲಿ ಎಂಬಂತೆ ಕೈ ಸನ್ನೆ ಮೂಲಕವೇ ಪ್ರತಿಕ್ರಿಯಿಸಿ ಮುಂದಕ್ಕೆ ಹೋಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಪಾದಯಾತ್ರೆ ಜೊತೆಗೆ ಮೌನಾಚರಣೆಯನ್ನೂ ಮಾಡುತ್ತಿದ್ದಾರೆ. 

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ಹತ್ತುವ ಭರದಲ್ಲಿ ಬೆಲೆ ಬಾಳುವ ಐಫೋನ್ ನ್ನೇ ಕಳೆದುಕೊಂಡ Video

ಕಾಂಗ್ರೆಸ್ ಹೈಕಮಾಂಡನ್ನೂ ಬ್ಲ್ಯಾಕ್‍ಮೇಲ್ ಮಾಡಿದ ನಾಗೇಂದ್ರ: ವಿಜಯೇಂದ್ರ

ದೇಶವಿರೋಧಿ ಕಾಂಗ್ರೆಸ್ಸಿನವರಿಂದ ನಾವು ದೇಶಾಭಿಮಾನ ಕಲಿಯಬೇಕಿಲ್ಲ: ವಿಜಯೇಂದ್ರ

ರೇಪ್ ಮಾಡಿ ತಪ್ಪಿಸಿಕೊಳ್ಳಲೆತ್ನಿಸಿದ ವ್ಯಕ್ತಿಯನ್ನು ಪೊಲೀಸರು ಯಾವ ಸ್ಥಿತಿಗೆ ತಂದು ಬಿಟ್ಟರು ನೋಡಿ video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲೇ ಕೊಳೆತ ಮಾಂಸ: ಇಂಥಾ ಹೋಟೆಲ್ ನಂಬಿ ಹೋಗೋದು ಹೇಗೆ Video

ಮುಂದಿನ ಸುದ್ದಿ
Show comments