Publish Date: Mon, 14 Feb 2022 (07:30 IST)
Updated Date: Mon, 14 Feb 2022 (09:13 IST)
ಬೆಂಗಳೂರು : ಹೈಕೋರ್ಟ್ ಆದೇಶದ ಬೆನ್ನಲ್ಲೇ ಇಂದಿನಿಂದ ರಾಜ್ಯಾದ್ಯಂತ ಪ್ರೌಢ ಶಾಲೆಗಳು ಆರಂಭವಾಗುತ್ತಿದೆ.
ಶಾಲೆಗಳಿಗೆ ಭದ್ರತೆ ಒದಗಿಸಲಾಗಿದ್ದು, ಮುನ್ನೆಚ್ಚರಿಕೆಯಾಗಿ ಶಾಲೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ, ಶಾಂತಿಯುತವಾಗಿ ಎಲ್ಲಾ ತರಗತಿ ನಡೆಯಲಿದೆ. ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.
Ramya kosira
Publish Date: Mon, 14 Feb 2022 (07:30 IST)
Updated Date: Mon, 14 Feb 2022 (09:13 IST)