Webdunia - Bharat's app for daily news and videos

Install App

ಹಿಜಬ್‌ ಅರ್ಜಿ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ

Webdunia
ಬುಧವಾರ, 9 ಫೆಬ್ರವರಿ 2022 (13:12 IST)
ಬೆಂಗಳೂರು : ಹಿಜಬ್‌ ಪ್ರಕರಣದ ಅರ್ಜಿ ಕರ್ನಾಟಕ ಹೈಕೋರ್ಟ್‌ನ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಉಡುಪಿ ವಿದ್ಯಾರ್ಥಿಗಳು ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ ನ್ಯಾ. ಕೃಷ್ಣ ದೀಕ್ಷಿತ್‌ ಅವರಿದ್ದ ಪೀಠದಲ್ಲಿ ನಡೆಯುತ್ತಿತ್ತು. 

ಆ ಅರ್ಜಿಗಳು ಕೂಡ ವಿಭಾಗೀಯ ಪೀಠಕ್ಕೆ ವಿಚಾರಣೆಗೆ ಬರುತ್ತಿವೆ ಎಂದು ನ್ಯಾ. ಕೃಷ್ಣ ದೀಕ್ಷಿತ್‌ ಹೇಳಿದರು.

ಕೊನೆಗೆ ಈ ಪ್ರಕರಣದ ವಿಚಾರಣೆ ದೀರ್ಘವಾಗಿರುವ ಕಾರಣ ಯಾವುದೇ ಮಧ್ಯಂತರ ಆದೇಶ ನೀಡುವುದಿಲ್ಲ. ಮುಖ್ಯ ನಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments