Webdunia - Bharat's app for daily news and videos

Install App

2 ಡೋಸ್ ಪಡೆದ ಎಷ್ಟು ತಿಂಗಳಲ್ಲಿ ಬೂಸ್ಟರ್ ಡೋಸ್ ಪಡೆಯಬೇಕು?

Webdunia
ಶನಿವಾರ, 11 ಡಿಸೆಂಬರ್ 2021 (08:40 IST)
ನವದೆಹಲಿ : ಒಮಿಕ್ರಾನ್ ಮತ್ತು ಕೊರೊನಾ 3ನೇ ಅಲೆ ಆತಂಕ ಹಿನ್ನೆಲೆ ಮೂರನೇ ಡೋಸ್ ಲಸಿಕೆ ಬಗ್ಗೆ ಚರ್ಚೆ ನಡಿಯುತ್ತಿದೆ.

ಈ ಹೊತ್ತಲ್ಲಿಯೇ ಬೂಸ್ಟರ್ ಡೋಸ್ಗೆ ಸಂಬಂಧಿಸಿದ ವರದಿಯನ್ನು ಸಂಸದೀಯ ಸಮಿತಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಲ್ಲಿಸಿದೆ. ಅದರ ಪ್ರಕಾರ, ತುರ್ತು ಸಂದರ್ಭ ಇದ್ದಲ್ಲಿ ಬೂಸ್ಟರ್ ಡೋಸ್ ನೀಡಲು ಅನುಮತಿ ನೀಡಿದೆ ಎಂದು ವರದಿಯಾಗಿದೆ.

ಬೂಸ್ಟರ್ ಡೋಸ್ ತುರ್ತು ಸಂದರ್ಭದಲ್ಲಿ ತೆಗೆದುಕೊಳ್ಳುವ ಮೊದಲು ಕೆಲ ಸಲಹೆಗಳನ್ನು ಪಾಲಸಲು ತಿಳಿಸಿದೆ. ಎರಡನೇ ಡೋಸ್ ತೆಗೆದುಕೊಂಡ 9 ತಿಂಗಳ ನಂತರ ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಅನುಮತಿ ಕೊಟ್ಟಿದೆ. ಓಮಿಕ್ರಾನ್ ಮತ್ತು ಕೊರೊನಾ ಇತರ ತಳಿ ಬಗ್ಗೆ ಐಸಿಎಂಆರ್ ಕೇಂದ್ರಕ್ಕೆ ಸಲಹೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments