Webdunia - Bharat's app for daily news and videos

Install App

ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ : ಕುಮಾರಸ್ವಾಮಿ

Webdunia
ಶನಿವಾರ, 13 ಮೇ 2023 (13:24 IST)
ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
 
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಖಚಿತವಾಗಿದೆ. ಸ್ಪಷ್ಟ ಬಹುಮತ ಕಾಂಗ್ರೆಸ್ಗೆ ಬಂದಿದ್ದು, ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments