Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸಾಕು ಪ್ರಾಣಿಗಳಿಂದ ತೊಂದರೆ ಉಂಟಾದ್ರೆ ದಂಡ !
Webdunia
ಭಾನುವಾರ, 13 ನವೆಂಬರ್ 2022 (15:41 IST)
ಲಕ್ನೋ
: ಶ್ವಾನಗಳ ಹಾವಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನೋಯ್ಡಾ ಪ್ರಾಧಿಕಾರವು ಸಾಕುಪ್ರಾಣಿಗಳಿಗೆ ಸಂಬಂಧಿಸಿದಂತೆ ಹೊಸ ನೀತಿಯನ್ನು ರೂಪಿಸಿದೆ.
ಇನ್ಮುಂದೆ ಸಾಕುಪ್ರಾಣಿಗಳಿಂದ ತೊಂದರೆ ಉಂಟಾದರೆ, ಮಾಲೀಕರು 10,000 ರೂ. ದಂಡ ಪಾವತಿಸಬೇಕಾಗುತ್ತದೆ.
ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ಶ್ವಾನ ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು.
ಇಲ್ಲದಿದ್ದರೆ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
CISF ಸಿಬ್ಬಂದಿಯೊಂದಿಗೆ ಶ್ವಾನದ ಯೋಗ
ಅಪ್ಪು ಸಮಾಧಿಗೆ ಅಭಿಮಾನಿಗಳ ದಂಡು
ಯೋಗಿ, ಮೋದಿ ವಿರುದ್ಧ ಭಾಷಣ ಮಾಡಿದ ಅಜಂ ಖಾನ್ಗೆ ಜೈಲು ಶಿಕ್ಷೆ?
ಮತ್ತೆ ಗೂಗಲ್ಗೆ ಭಾರತ ದಂಡ !
ಬಾಲಕಿಯ ರಕ್ಷಣೆಗೆ ನಿಂತ ಶ್ವಾನ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಗುಡ್ ನ್ಯೂಸ್
Show comments