ದಿನ ಬಳಕೆಯ ಸಿಲಿಂಡರ್ ಬೆಲೆ ಏರಿಕೆ!

Webdunia
ಮಂಗಳವಾರ, 22 ಮಾರ್ಚ್ 2022 (08:52 IST)
ನವದೆಹಲಿ : ರಷ್ಯಾ ಉಕ್ರೇನ್ ಯುದ್ಧ ಈಗ ಜನರ ಮೇಲೆ ನೇರ ಪರಿಣಾಮ ಬೀರಿದ್ದು ಗೃಹ ಬಳಕೆಯ ಸಿಲಿಂಡರ್ ದರ 50 ರೂ. ಏರಿಕೆಯಾಗಿದೆ.

2021ರ ಅಕ್ಟೋಬರ್ 6 ರ ಬಳಿಕ ಮೊದಲ ಬಾರಿಗೆ ದರ ಏರಿಕೆಯಾಗಿದೆ. 14.2 ಕೆಜಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಮಾ.22ರ ಮಧ್ಯರಾತ್ರಿಯಿಂದಲೇ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ ಈ ಮೊದಲು 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 902.50 ರೂ. ಇದ್ದರೆ ಈಗ ಬೆಲೆ 952.50 ರೂ.ಗೆ ಏರಿಕೆಯಾಗಿದೆ.

ಮುಂಬೈ – 949.50 ರೂ.
ಕೋಲ್ಕತ್ತಾ – 965.50 ರೂ.
ಲಕ್ನೋ – 987.50 ರೂ.
ಪಾಟ್ನಾ – 1039.50 ರೂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments