Webdunia - Bharat's app for daily news and videos

Install App

ಮಕ್ಕಳ ದೇಹದಲ್ಲಿಯೇ ಉತ್ತಮ ಇಮ್ಯೂನಿಟಿ ಪವರ್ ಹೆಚ್ಚಾಗುತ್ತಾ?

Webdunia
ಸೋಮವಾರ, 27 ಡಿಸೆಂಬರ್ 2021 (14:30 IST)
ಕೊವ್ಯಾಕ್ಸಿನ್ ಲಸಿಕೆ ಮಕ್ಕಳ ದೇಹದಲ್ಲಿ ಉತ್ತಮ ರೋಗ ನಿರೋಧಕ ಪ್ರತಿಕ್ರಿಯೆಗೆ ಕಾರಣವಾಗಬಲ್ಲದು ಎಂಬುದು ಪ್ರಯೋಗದಿಂದ ಗೊತ್ತಾಗಿದೆ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ಕೊವಿಡ್ 19 ಕಾರ್ಯಾಕಾರಿ ಗುಂಪಿನ ಅಧ್ಯಕ್ಷ ಡಾ. ಎನ್.ಕೆ.ಅರೋರಾ  ತಿಳಿಸಿದ್ದಾರೆ.

ಜ.3ರಿಂದ ದೇಶದಲ್ಲಿ 15-18ವರ್ಷದವರೆಗಿನವರಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದ ಎನ್.ಕೆ.ಅರೋರಾ, ಈ ನಿರ್ಧಾರದಿಂದ ಏನೆಲ್ಲ ಪ್ರಯೋಜನವಾಗಲಿದೆ ಎಂಬುದನ್ನು ತಿಳಿಸಿದರು.

ವಾಸ್ತವದಲ್ಲಿ ಹೇಳಬೇಕೆಂದರೆ, 15-18ವರ್ಷದವರೂ ಕೂಡ 18ವರ್ಷ ಮೇಲ್ಪಟ್ಟ ವಯಸ್ಕರಂತೆಯೇ ಆಗಿರುತ್ತಾರೆ. ದೇಶದಲ್ಲಿ ಕೊವಿಡ್ 19ನಿಂದ ಮೃತಪಟ್ಟ ಒಟ್ಟಾರೆ 18 ವರ್ಷದ ಒಳಗಿನವರಲ್ಲಿ ಮೂರನೇ ಎರಡರಷ್ಟು ಮಂದಿ 15ವರ್ಷ ಮೇಲ್ಪಟ್ಟವರೇ ಆಗಿದ್ದಾರೆ ಎಂಬುದನ್ನು ನಮ್ಮ ಸಂಶೋಧನೆ ಹೇಳುತ್ತದೆ. 

ಹಾಗಾಗಿ ಹದಿಹರೆಯದವರನ್ನು ಕೊವಿಡ್ 19 ಸೋಂಕಿನಿಂದ ರಕ್ಷಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರೋರಾ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments