Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಮೀರಿಸಲಿದೆ : ವಿಶ್ವಸಂಸ್ಥೆ

ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಮೀರಿಸಲಿದೆ : ವಿಶ್ವಸಂಸ್ಥೆ
ನ್ಯೂಯಾರ್ಕ್ , ಸೋಮವಾರ, 11 ಜುಲೈ 2022 (15:44 IST)
ನ್ಯೂಯಾರ್ಕ್ : ಮುಂದಿನ ವರ್ಷದಲ್ಲಿ ಭಾರತ ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಲಿದೆ.

2022ರ ನವೆಂಬರ್ ವೇಳೆಗೆ ವಿಶ್ವದ ಜನಸಂಖ್ಯೆ 8 ಶತಕೋಟಿ ತಲುಪಲಿದೆ ಎಂದು ವಿಶ್ವಸಂಸ್ಥೆ ಸೋಮವಾರ ವರದಿಯಲ್ಲಿ ತಿಳಿಸಿದೆ.

ಜಾಗತಿಕ ಜನಸಂಖ್ಯೆ 1950 ರಿಂದ ನಿಧಾನಗತಿಯಲ್ಲಿ ಬೆಳೆಯುತ್ತಿದೆ. 2030ರಲ್ಲಿ ವಿಶ್ವದ ಜನಸಂಖ್ಯೆ 8.5 ಶತಕೋಟಿ ಹಾಗೂ 2050ರ ವೇಳೆಗೆ 9.7 ಶತಕೋಟಿಗೆ ಏರಿಕೆಯಾಗಬಹುದು ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ. 

2080ರ ವೇಳೆಗೆ ಜನಸಂಖ್ಯೆ 10.4 ಶತಕೋಟಿಗೆ ಏರಿಕೆಯಾಗಿ, 2100ರ ವರೆಗೆ ಈ ಸಂಖ್ಯೆ ಉಳಿದುಕೊಳ್ಳಲಿದೆ ಎಂದು ತಿಳಿಸಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯದ ದೊರೆ ವಿಜಯ್‌ ಮಲ್ಯಗೆ 4 ತಿಂಗಳು ಜೈಲು: ಸುಪ್ರೀಂ