ವಿಶ್ವದಾಖಲೆ ಬರೆದ ಇಂಡಿಗೋ

Webdunia
ಮಂಗಳವಾರ, 20 ಜೂನ್ 2023 (09:50 IST)
ಪ್ಯಾರಿಸ್ : ಭಾರತದ ಕಂಪನಿ ನಿರ್ಮಿಸಿದ ವಿಶ್ವದಾಖಲೆಯನ್ನು ಭಾರತದ ಕಂಪನಿ ಮುರಿಯವುದು ಬಹಳ ಅಪರೂಪ. ಈಗ ಇಂಡಿಗೋ ಕಂಪನಿ ಏರ್ ಇಂಡಿಯಾ ನಿರ್ಮಿಸಿದ ದಾಖಲೆಯನ್ನು ಮುರಿಯುವ ಮೂಲಕ ಇತಿಹಾಸ ಸೃಷ್ಟಿಸಿದೆ.

ಹೌದು. ಬಜೆಟ್ ಕ್ಯಾರಿಯರ್ ವಿಮಾನ ಕಂಪನಿ ಇಂಡಿಗೋ ಫ್ರಾನ್ಸಿನ ಏರ್ಬಸ್ ಕಂಪನಿಯ ಜೊತೆ 500 A320  ಮಾದರಿಯ ವಿಮಾನ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ.

ಈ ಮೂಲಕ ಅತಿ ಹೆಚ್ಚು ವಿಮಾನ ಖರೀದಿ ಒಪ್ಪಂದ ಮತ್ತು ಒಂದೇ ಕಂಪನಿಯ ಜೊತೆ ಅತಿ ಹೆಚ್ಚು ವಿಮಾನ ಖರೀದಿ ನಡೆಸುತ್ತಿರುವ ವಿಶ್ವದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಇಂಡಿಗೋ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments