ಅಂತರಾಷ್ಟ್ರೀಯ ವಿಮಾನ ಹಾರಾಟ ಬಂದ್!

Webdunia
ಮಂಗಳವಾರ, 14 ಡಿಸೆಂಬರ್ 2021 (15:56 IST)
ಈಗಾಗಲೇ ಜಗತ್ತಿಗೆ ಒಮೈಕ್ರಾನ್ ಎಂಬ ಕೋವಿಡ್-19ನ ಹೆಚ್ಚು ಹರಡುವ ರೂಪಾಂತರದ ಬಗ್ಗೆ ಭಯ ಆವರಿಸಿದೆ.

ಈಗಲೂ ಸಹ ಒಮೈಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕೋವಿಡ್ - 19 ಪ್ರಕರಣಗಳಲ್ಲೂ ಮತ್ತೆ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರ ಜನವರಿ 31, 2022 ರವರೆಗೆ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ಸೇವೆಗಳ ಅಮಾನತುಗೊಳಿಸುವಿಕೆಯನ್ನು ವಿಸ್ತರಿಸಿದೆ.

ಆದರೂ, ಅಗತ್ಯತೆಯ ಅನುಗುಣವಾಗಿ ಆಯ್ದ ಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು ಎಂದು DGCA ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments