Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಯಶಸ್ವಿಯಾಗಿ ಕಕ್ಷೆ ಸೇರಿಸಿದ ISRO ರಾಕೆಟ್

ಯಶಸ್ವಿಯಾಗಿ ಕಕ್ಷೆ ಸೇರಿಸಿದ ISRO ರಾಕೆಟ್
ನವದೆಹಲಿ , ಭಾನುವಾರ, 30 ಜುಲೈ 2023 (11:54 IST)
ಇಂದು ಬೆಳಗ್ಗೆ 6:30ಕ್ಕೆ ಉಡಾವಣೆ ಮಾಡಲಾಯಿತು. ಎಲ್ಲ ಏಳು ಉಪಗ್ರಹಗಳನ್ನು ಪಿಎಸ್ಎಲ್ವಿ-ಸಿ 56 ರಾಕೆಟ್ ನಿಖರವಾಗಿ ಅವುಗಳ ಕಕ್ಷೆಗೆ ಸೇರಿಸಿದೆ.

ಡಿಎಸ್-ಎಸ್ಎಆರ್ ಮತ್ತು ಉಳಿದ 6 ಉಪಗ್ರಹಗಳು ಸಿಂಗಾಪುರಕ್ಕೆ ಸೇರಿದ್ದವಾಗಿವೆ. ಸಿಂಗಾಪುರದ ಎಸ್ಟಿ ಇಂಜಿನಿಯರಿಂಗ್ ಸಂಸ್ಥೆಗಾಗಿ ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ ಈ ಕಾರ್ಯಾಚರಣೆ ನಡೆಸಿದೆ.

ಡಿಎಸ್-ಎಸ್ಎಆರ್ ಉಪಗ್ರಹವನ್ನು ಡಿಎಸ್ಟಿಎ (ಸಿಂಗಾಪೂರ್ ಸರ್ಕಾರವನ್ನು ಪ್ರತಿನಿಧಿಸುತ್ತದೆ) ಮತ್ತು ಎಸ್ಟಿ ಇಂಜಿನಿಯರಿಂಗ್ ನಡುವಿನ ಪಾಲುದಾರಿಕೆಯ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಹರಿಕೋಟಾದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ