ಇಂದು ಬೆಂಗಳೂರಿನಲ್ಲಿ ಬೀಳಲಿದೆ ಮಳೆ

Webdunia
ಸೋಮವಾರ, 26 ಜೂನ್ 2023 (07:50 IST)
ಬೆಂಗಳೂರು :  ಬೆಂಗಳೂರು ನಗರದಲ್ಲಿ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆರಾಯ ತಂಪೆರಿದಿದ್ದಾನೆ. ಸೋಮವಾರ ಸಹ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂ.26 ರಿಂದ 29ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು ಸಾರ್ವಜನಿಕರು ಎಚ್ಚರಿಕೆವಹಿಸುವಂತೆ ಇಲಾಖೆ ತಿಳಿಸಿದೆ.

ನಗರದಲ್ಲಿ ಇಂದು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments