Webdunia - Bharat's app for daily news and videos

Install App

ನವರಸನಾಯಕ ಜಗ್ಗೇಶ್ ಕತೆ ಏನಾಯಿತು?

Webdunia
ಮಂಗಳವಾರ, 15 ಮೇ 2018 (09:39 IST)
ಬೆಂಗಳೂರು: ಯಶವಂತಪುರದಲ್ಲಿ ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿದ ನವರಸನಾಯಕ ಜಗ್ಗೇಶ್ ಇದೀಗ ಹಿನ್ನಡೆಯಲ್ಲಿದ್ದಾರೆ.

ಇಲ್ಲಿ ಜೆಡಿಎಸ್ ಮುನ್ನಡೆಯಲ್ಲಿದೆ. ಕಾಂಗ್ರೆಸ್ ನ ಎಸ್ ಟಿ ಸೋಮಶೇಖರ್ ದ್ವಿತೀಯ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಜಗ್ಗೇಶ್ ಗೆ ಬಿಜೆಪಿ ತನ್ನ ಮೂರನೇ ಪಟ್ಟಿಯಲ್ಲಿ ಈ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ಇದೇ ಮೊದಲ ಬಾರಿಗೆ ಬಿಜೆಪಿ ಟಿಕೆಟ್ ಪಡೆದುಕೊಂಡ ಜಗ್ಗೇಶ್ ಜಯಗಳಿಸುವುದು ಅನುಮಾನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments