Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದ ದಿನವಾದ ಇಂದು ಯಾವ ಯಾವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಲ್ಲಿ ಮುನ್ನಡೆ ಅಥವಾ ಹಿನ್ನಡೆ ಎನ್ನುವುದರ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
ಬಾದಾಮಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಮುನ್ನಡೆ,
ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಮುನ್ನಡೆ
ಶಿವಮೊಗ್ಗದಲ್ಲಿ ಕೆ.ಎಸ್. ಈಶ್ವರಪ್ಪ ಮುನ್ನಡೆ
ಕಾಂಗ್ರೆಸ್, ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್
ವಿಜಯಪುರದಲ್ಲಿ ಸಚಿವ ಎಂ.ಬಿ. ಪಾಟೀಲ್ ಮುನ್ನಡೆ