Daily Horoscope
✕

ಹಣಕಾಸು ಖಾತೆಗಾಗಿ ಡಿಕೆಶಿ, ಪರಮೇಶ್ವರ್, ಎಚ್ ಡಿಕೆ ನಡುವೆಯೇ ಫೈಟ್?!

Webdunia
ಮಂಗಳವಾರ, 29 ಮೇ 2018 (08:50 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮುಖ್ಯಮಂತ್ರಿಯಾಗಿ ಏನೋ ಕುಮಾರಸ್ವಾಮಿ ಆಯ್ಕೆಯಾದರು. ಆದರೆ ಪ್ರಮುಖ ಹಣಕಾಸು ಖಾತೆಗಾಗಿ ಇದೀಗ ಎರಡೂ ಪಕ್ಷದೊಳಗೆ ಫೈಟ್ ನಡೆಯುತ್ತಿದೆ.

ಹಣಕಾಸು ಖಾತೆಗಾಗಿ ಮೂವರು ಪ್ರಮುಖರು ಕಣ್ಣಿಟ್ಟಿದ್ದು, ಇದರಲ್ಲಿ ಯಾರಿಗೆ ನೀಡಬೇಕು ಎಂಬ ಗೊಂದಲಕ್ಕೆ ಹೈಕಮಾಂಡ್ ತಲುಪಿದೆ.

ಶಾಸಕರನ್ನು ಪಕ್ಷದ ಹಿಡಿತದಲ್ಲಿಟ್ಟುಕೊಳ್ಳಲು ಶ್ರಮಿಸಿದ ಡಿಕೆ ಶಿವಕುಮಾರ್ ಹಣಕಾಸು ಖಾತೆಗಾಗಿ ಬೇಡಿಕೆಯಿಡುತ್ತಿದ್ದಾರೆ. ಇನ್ನೊಂದೆಡೆ ನನಗೆ ಹಣಕಾಸು ಖಾತೆ ಕೊಟ್ಟರೆ ಪಕ್ಷಕ್ಕೆ ಬೇರೆ ಇಮೇಜ್ ತಂದುಕೊಡುತ್ತೇನೆಂದು ಪರಮೇಶ್ವರ್ ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಹಣಕಾಸು ಖಾತೆಯನ್ನೇ ನೀಡಿದರೆ ತಮ್ಮ ಅಧಿಕಾರದ ಅರ್ಧ ಭಾಗ ಕೊಟ್ಟಂತೆ ಎಂದು ಬಿಟ್ಟುಕೊಡಲು ನಿರಾಕರಿಸುತ್ತಿದ್ದಾರೆ. ಇದೆಲ್ಲದರಿಂದಾಗಿ ಖಾತೆ ಬಿಕ್ಕಟ್ಟು ಬಗೆಹರಿಯುತ್ತಲೇ ಇಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ತಪ್ಪುಗಳು, 220 ರೂ ಫೀಸ್ ಕಟ್ಟಿಲ್ಲ: ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆ

ಗುವಾಹಟಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ: ರಸ್ತೆಯಲ್ಲೇ ಮಹಿಳೆಯನ್ನು ಎಳೆದುಕೊಂಡು ಹೋದ ಖದೀಮರು Video

ಪ್ರತಿಭಟನೆ ವೇಳೆ ಗರ್ಭಿಣಿ ಮಹಿಳಾ ಪತ್ರಕರ್ತೆಯನ್ನು ರಾಹುಲ್ ಗಾಂಧಿ ತಳ್ಳಿದ ಆರೋಪ: ವಿಡಿಯೋ ಹಂಚಿಕೊಂಡ ಬಿಜೆಪಿ Video

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಮುಂದಿನ ಸುದ್ದಿ
Show comments