Daily Horoscope
✕

ಕೆಎಎಸ್. ಚುನಾವಣೆ ಆಯೋಗದಿಂದ ಅಧಿಕಾರಿಗಳ ವರ್ಗಾವಣೆ

Webdunia
ಸೋಮವಾರ, 2 ಏಪ್ರಿಲ್ 2018 (14:54 IST)
ಹಾಸನ ಉಪವಿಭಾಗಧಿಕಾರಿ ಹೆಚ್. ಎಲ್. ನಾಗರಾಜ್‌ರನ್ನುರಾಮನಗರ ಜಿಲ್ಲೆಗೆ ವರ್ಗಾವಣೆಗೊಳಿಸಿದ ಚುನಾವಣಾ ಆಯೋಗ. ಮತ್ತೊಬ್ಬ ಅಧಿಕಾರಿ ಎನ್ ಮಂಜುನಾಥ್‌ರನ್ನು ಯಾದಗಿರಿಗೆ ವರ್ಗಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
ಹೇಮಾವತಿ ಯೋಜನೆಯ ವಿಶೇಷ  ಭೂಸ್ವಾಧೀನಾಧಿಕಾರಿ ಜಗದೀಶ್ ಕೃಷ್ಣರನ್ನು ಭಾಗ್ಯ ಜಲ ನಿಗಮಕ್ಕೆ ವರ್ಗಾವಣೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿ ತಬಸ್ಸುಮ್ ಜಹೇರಾ ಹಾಸನ ಎಸಿಯಾಗಿ ವರ್ಗಾವಣೆ ಮಾಡಲಾಗಿದೆ. 
 
ಬೆಂಗಳೂರಿನ ಎಸಿ ಕಚೇರಿಯಲ್ಲಿದ್ದ ಬಿ. ಕೆ. ನಾಗರತ್ನ ಹಾಸನ ತಹಶೀಲ್ದಾರ್ ಆಗಿ ವರ್ಗಾವಣೆ . ಪ್ರೋಬೆಷನರಿ ತಹಶೀಲ್ದಾರ್‌ರಾಗಿದ್ದ ಜೆ. ಉಮೇಶ್  ಅರಕಲಗೂಡು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಮುಂದಿನ ಸುದ್ದಿ
Show comments