ಕೇರಳದಲ್ಲಿ ಪ್ರವಾಹ ಪರಿಸ್ಥಿತಿ: ಇಂದು ಕೇಂದ್ರ ಗೃಹ ಸಚಿವರ ಭೇಟಿ

Webdunia
ಭಾನುವಾರ, 12 ಆಗಸ್ಟ್ 2018 (09:22 IST)
ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು ಪ್ರವಾಹ ಪರಿಸ್ಥಿತಿ ಇದೆ. ಇಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

60 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದೆ. ನದಿ, ಅಣೆಕಟ್ಟುಗಳು ತುಂಬಿ ಹರಿಯುತ್ತಿದ್ದು, ಮೃತರ ಸಂಖ್ಯೆ 37 ಕ್ಕೇರಿದೆ.

ನಿನ್ನೆ ಸಿಎಂ ಪಿಣರಾಯಿ ವಿಜಯನ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಕರ್ನಾಟಕ ಕೂಡಾ ನೆರೆಯ ಕೇರಳಕ್ಕೆ ಸಹಾಯ ಹಸ್ತ ಚಾಚಿದ್ದು, 10 ಕೋಟಿ ರೂ. ಮತ್ತು ವೈದ್ಯರ ತಂಡವನ್ನು ಕಳುಹಿಸಿಕೊಟ್ಟಿದೆ. ಇಂದೂ ಕೂಡಾ ಭಾರೀ ಮಳೆ ಮುಂದುವರಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಮೇಲೆ ಸಿಟ್ಟಿಗೆ ನೀರಿಗೆ ಹಾರಿದ್ದ ಯುವತಿ: ಆ ಬಳಿಕ ಆಕೆ ಮಾಡಿದ್ದೇನು ವಿಡಿಯೋ ನೋಡಿ

ಮಹಿಳೆಯರಿಗೆ ಉಚಿತ ಬಸ್ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿದ ಸರ್ಕಾರ

ಬಿಕ್ಲು ಶಿವು ಮರ್ಡರ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಶಾಸಕ ಬೈರತಿ ಬಸವರಾಜುಗೆ ಪೊಲೀಸ್ ಠಾಣೆಯಲ್ಲೇ ಆತಿಥ್ಯ

ಲೋಕಸಭೆಯಲ್ಲಿ ತಮ್ಮದೇ ಲೋಕದಲ್ಲಿದ್ದ ಈ ಇಬ್ಬರು ಸಂಸದರು ಈಗ ಫುಲ್ ಟ್ರೋಲ್ Video

Karnataka Weather: ಅವಧಿಗೆ ಮುನ್ನ ಬೇಸಿಗೆ ಆರಂಭ, ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments