ಡೆಲ್ಟಾಗೆ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಮದ್ದು!

Webdunia
ಗುರುವಾರ, 13 ಜನವರಿ 2022 (09:25 IST)
ನವದೆಹಲಿ : ವಿಶ್ವಾದ್ಯಂತ ಭಾರೀ ಆತಂಕ ಹುಟ್ಟಿಸಿದ ಒಮಿಕ್ರೋನ್  ಮತ್ತು ಭಾರತದಲ್ಲಿ 2ನೇ ಅಲೆಗೆ ಕಾರಣವಾಗಿದ್ದ ಡೆಲ್ಟಾತಳಿಗಳಿಗೆ  ಕೊವ್ಯಾಕ್ಸಿನ್   ಲಸಿಕೆಯ ಬೂಸ್ಟರ್ ಡೋಸ್ ಪರಿಣಾಮಕಾರಿಯಾಗಿದೆ ಎಂದು ಭಾರತ್  ಬಯೋಟೆಕ್ ಸಂಸ್ಥೆ ಹೇಳಿದೆ.
 
ಈ ಸಂಬಂಧ ಅಮೆರಿಕದ ಜಾರ್ಜಿಯಾದ ಅಟ್ಲಾಂಟದಲ್ಲಿರುವ ಎಮೊರಿ ವಿವಿ ಸಂಶೋಧನೆ ಕೈಗೊಂಡಿದ್ದು, ಕೋವ್ಯಾಕ್ಸಿನ್ ಲಸಿಕೆಯ ಮೊದಲೆರಡು ಡೋಸ್ ಪಡೆದ 6 ತಿಂಗಳ ಬಳಿಕ ಬೂಸ್ಟರ್  ಪಡೆದವರಲ್ಲಿ ಕೊರೋನಾದ ಒಮಿಕ್ರೋನ್ ಮತ್ತು ಡೆಲ್ಟಾತಳಿಗಳು ಕಂಡುಬಂದಿದಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಕನ್ನಡ ನಾಡಿನಲ್ಲಿ ಕನ್ನಡ ಯಾಕಿಲ್ಲ: ಕೋರ್ಟ್ ನಲ್ಲಿ ಜಡ್ಜ್ ಸೂಪರ್ ಪ್ರಶ್ನೆ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ರಣ ಬಿಸಿಲು, ಎಚ್ಚರಿಕೆ ಗಮನಿಸಿ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments