Daily Horoscope
✕

ಭಾರತದಲ್ಲೇ ಕೋವಿಡ್ ಟ್ಯಾಬ್ಲೆಟ್ ಸಿದ್ಧ.. ಒಂದು ಮಾತ್ರೆಗೆ ದರ ಎಷ್ಟು?

Webdunia
ಬುಧವಾರ, 3 ನವೆಂಬರ್ 2021 (12:21 IST)
ನವದೆಹಲಿ : ಕೋವಿಡ್  ಚಿಕಿತ್ಸೆಗಾಗಿ ಅಭಿವೃದ್ಧಿಪಡಿಸಿರುವ ವಿಶ್ವದ ಮೊದಲ ಗುಳಿಗೆ  ಭಾರತದಲ್ಲೂ ಉತ್ಪಾದನೆಯಾಗುವ ಸಾಧ್ಯತೆ ಇದೆ.
ಅಮೆರಿಕ ಮೂಲದ ಮೆರ್ಕ್ ಆ್ಯಂಡ್ ಕೋ ಅಭಿವೃದ್ಧಿಪಡಿಸಿರುವ ಮೋಲ್ನುಪಿರಾವಿರ್ ಗುಳಿಗೆಯನ್ನು ಭಾರತದಲ್ಲೂ ಉತ್ಪಾದಿಸಲು ಅನುಮತಿ ಕೋರಿ ಹೈದ್ರಾಬಾದ್  ಮೂಲದ ಆಪ್ಟಿಮಸ್ ಫಾರ್ಮಾ, ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ. ಈ ಗುಳಿಗೆ ಬಳಸಲು ಅಮೆರಿಕ ಸರ್ಕಾರ ಇನ್ನೂ ಅಂತಿಮ ಅನುಮೋದನೆ ನೀಡಿಲ್ಲ.
‘ಭಾರತದಲ್ಲಿ ಗುಳಿಗೆಯ ತುರ್ತು ಬಳಕೆಗೆ ಒಂದೊಮ್ಮೆ ಅನುಮೋದನೆ ದೊರೆತರೆ ಕಂಪನಿಯು ತಿಂಗಳಲ್ಲಿ 8 ಕೋಟಿ ಗುಳಿಗೆಗಳನ್ನು ಉತ್ಪಾದಿಸಲಿದೆ. ಪ್ರತಿ ಗುಳಿಗೆಗೆ ಅಂದಾಜು 30 ರು.ದರ ಇರಲಿದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಒಬ್ಬ ಕೋವಿಡ್ ರೋಗಿಯು ಚಿಕಿತ್ಸೆಗಾಗಿ ಇಂಥ 40 ಗುಳಿಗೆಗಳನ್ನು ನುಂಗಬೇಕಾಗುತ್ತದೆ. ಅದಕ್ಕೆ ಒಟ್ಟು ಅಂದಾಜು 1196 ರು. ವೆಚ್ಚ ತಗುಲಬಹುದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments