ಕೆಎಸ್ಆರ್ಟಿಸಿ : ಬಸ್ ಸಂಚಾರದಲ್ಲಿ ವ್ಯತ್ಯಯ

Webdunia
ಭಾನುವಾರ, 22 ಜನವರಿ 2023 (10:53 IST)
ಬೆಂಗಳೂರು :  ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ. 6 ವರ್ಷಗಳು ಕಳೆದರೂ ಸಾರಿಗೆ ನೌಕರರಿಗೆ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ.

ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದಿದ್ದಾರೆ. ಜತೆಗೆ ಪುನಃ ಬೀದಿಗಿಳಿದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಸಿದ್ಧರಾಗಿದ್ದು,

ಜನವರಿ 24ರಂದು ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.

ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು 6 ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಇಲ್ಲ. ನಿಯಮಬದ್ಧವಾಗಿ 2020 ಮಾರ್ಚ್ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು.

ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1,20,000 ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಬುದ್ಧಿವಂತ ರಾಜಕಾರಣಿ ಯಾರು: ಈ ಪ್ರಶ್ನೆಗೆ ಉತ್ತರ ನೋಡಿದ್ರೆ ನಿಮಗೇ ಅಚ್ಚರಿಯಾಗುತ್ತದೆ

ನಾನು ಇಲ್ಲಾಂದ್ರೆ ಭಾರತ ಪಾಕಿಸ್ತಾನ ಸಂಘರ್ಷದಲ್ಲಿ ಶೆಹಬಾಜ್ ಷರೀಫ್ ಸಾಯ್ತಿದ್ರು: ಡೊನಾಲ್ಡ್ Video ಟ್ರಂಪ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಹೈಕಮಾಂಡ್ ಗೆ ಎದುರಾಗಿದೆ ಮೂರು ಸವಾಲು

ಮುಂದಿನ ಸುದ್ದಿ
Show comments