Webdunia - Bharat's app for daily news and videos

Install App

ಸೊರಬದಲ್ಲಿ ಸೋದರರ ಸವಾಲ್ ನಲ್ಲಿ ಗೆದ್ದವರು ಯಾರು?

Webdunia
ಮಂಗಳವಾರ, 15 ಮೇ 2018 (12:35 IST)
ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಮಾಜಿ ಸಿಎಂ ಬಂಗಾರಪ್ಪ ಪುತ್ರರಾದ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ನಡುವೆ ನಡೆದ ಸ್ಪರ್ಧೆಯಲ್ಲಿ ಕುಮಾರ್ ಬಂಗಾರಪ್ಪಗೆ ಜಯ ದೊರಕಿದೆ.

ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಪ್ರಬಲ ನಾಯಕ ಮಧು ಬಂಗಾರಪ್ಪ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ.

ರಾಜಕೀಯವಾಗಿ ಎದುರಾಳಿಗಲ್ಲದೆ, ಕೌಟುಂಬಿಕ ವಿಚಾರದಲ್ಲೂ ಇವರಿಬ್ಬರೂ ಪರಸ್ಪರ ಕಚ್ಚಾಡುತ್ತಲೇ ಇರುತ್ತಾರೆ. ಇದೀಗ ಕೊನೆಗೂ ಕುಮಾರ್ ಗೆ ಜಯ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments