ಕಾಂಗ್ರೆಸ್‌ನದ್ದು ನರಸತ್ತ ರಾಜಕಾರಣ - ಹೆಚ್.ಡಿ.ಕುಮಾರಸ್ವಾಮಿ

Webdunia
ಮಂಗಳವಾರ, 27 ಮಾರ್ಚ್ 2018 (11:59 IST)
ಮಂಡ್ಯ : ನಿಮಗೆ ತಾಕತ್ತಿದ್ದರೆ ದಲಿತರನ್ನು ಮುಖ್ಯಮಂತ್ರಿ ಮಾಡಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.


ಮಳವಳ್ಳಿಯ ವಿಕಾಸಪರ್ವ ಯಾತ್ರೆಯಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು,’ ಹಿರಿಯ ಕಾಂಗ್ರೆಸ್ಸಿಗರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಅವರನ್ನು ತುಳಿದು ಮುಖ್ಯಮಂತ್ರಿ ಆಗಿದ್ದೀರಾ, ನಿಮಗೆ ತಾಕತ್ತಿದ್ರೆ ದಲಿತರನ್ನು ಸಿಎಂ‌‌ ಮಾಡಿ ಎಂದು ಸವಾಲ್ ಹಾಕಿದರು.

ಇಡೀ ರಾಜ್ಯದಲ್ಲಿ ದಲಿತರು ಬೀದಿಗಿಳಿದು ಪ್ರತಿಭಟಿಸಿದರೂ ಕ್ಯಾರೇ ಎನ್ನಲಿಲ್ಲ. ಪರಮೇಶ್ವರ್ ಕೇವಲ ಸಚಿವರನ್ನಾಗಿ ಮಾಡಲು ಕಣ್ಣೀರು ಹಾಕಿಸಿರುವ ನೀವು ನಮಗೆ ಬುದ್ಧಿವಾದ ಹೇಳ್ತೀರಾ ನಾಚಿಕೆಯಾಗಬೇಕು ನಿಮಗೆ ಎಂದು ತರಾಟೆಗೆ ತೆಗೆದುಕೊಂಡರಲ್ಲದೇ ವಲಸಿಗರಿಂದ ಕಾಂಗ್ರೆಸ್ ಪಕ್ಷ ಹೈಜಾಕ್‌ ಆಗಿದ್ದು, ಮೂಲ‌ ಕಾಂಗ್ರೆಸ್ ನಾಯಕರ‌ ಮೂಲೆ ಗುಂಪು ಮಾಡಲಾಗುತ್ತಿದೆ. ಕಾಂಗ್ರೆಸ್‌ನದ್ದು ನರಸತ್ತ ರಾಜಕಾರಣ’ ಎಂದು ವಾಗ್ದಾಳಿ ನಡೆಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಚ್‌ ವಿಶ್ವನಾಥ್‌ಗೆ ವಯಸ್ಸಾಗಿದೆ, ವಯಸ್ಸಿಗೆ ಬೆಲೆಕೊಟ್ಟು ಕ್ಷಮಿಸೋಣ: ಮಧು ಬಂಗಾರಪ್ಪ ವ್ಯಂಗ್ಯ

ಹೀಟ್ ಸ್ಟ್ರೋಕ್‌: ಜನಗಣತಿಗೆ ಹೋಗಿದ್ದ ಮೂವರು ಶಿಕ್ಷಕರು ಸಾವು

ಸಿದ್ದರಾಮಯ್ಯ ನಮತರ ಮುಖ್ಯಮಂತ್ರಿ ರೇಸ್‌ನಲ್ಲಿರುವುದು ಇವರೇ ಎಂದಾ ಎಚ್‌ಸಿ ಬಾಲಕೃಷ್ಣ

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ, ಉಗ್ರ ಶಾರಿಕ್‌ಗೆ 10ವರ್ಷ ಜೈಲು ಶಿಕ್ಷೆ

ಉಗ್ರರಾದ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಕುರಿತ ಪುಸ್ತಕ ಬಿಡುಗಡೆಗೆ ವಿರೋಧ: ಎನ್ ರವಿಕುಮಾರ್

ಮುಂದಿನ ಸುದ್ದಿ
Show comments