ಪ್ರೀತಿ ಮಾಡಿದ್ದಕ್ಕೆ ಯುವಕನಿಗೆ ಬೆಂಕಿ ಹಚ್ಚಿದ ಯುವತಿಯ ಕುಟುಂಬಸ್ಥರು

Webdunia
ಶುಕ್ರವಾರ, 2 ನವೆಂಬರ್ 2018 (06:39 IST)
ಇಟಾ : ಮಗಳನ್ನು ಪ್ರೀತಿಸುತ್ತಿದ್ದ ಯುವಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಇಟಾದಲ್ಲಿ ನಡೆದಿದೆ.


ನರೇಂದ್ರ (22 ವರ್ಷ) ಹಲ್ಲೆಗೊಳ್ಳಗಾದ ಯುವಕನಾಗಿದ್ದು, ಇತ ಹಾಗೂ ರಶ್ಮಿ ಎಂಬಾಕೆ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ರಶ್ಮಿಯ ಮನೆಯವರಿಗೆ ತಿಳಿದು ಮದುವೆ ಮಾತುಕತೆ ನಡೆಸುವುದಾಗಿ ಯುವಕನನ್ನು ಮನೆಗೆ ಕರೆಸಿ ಕೊಠಡಿಯಲ್ಲಿ ಕೂಡಿ ಹಾಕಿ ಆತನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.


ನರೇಂದ್ರನ ಚೀರಾಟ ಕೇಳಿದ ನೆರೆಯವರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆತನ ದೇಹ ಶೇ 90ರಷ್ಟು ಸುಟ್ಟಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.  ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ದಿ ಕೇರಳ ಸಿನಿಮಾಗೆ ತಡೆ, ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಸ್ಫೋಟಕ ಹೇಳಿಕೆ

ಕೊನೆಗೂ ಬೆಂಗಳೂರು ಕರಗ ಉತ್ಸವಕ್ಕೆ ಮುಹೂರ್ತ ಫಿಕ್ಸ್‌

ಕುಮಾರಸ್ವಾಮಿಯೇ ಮುಂದಿನ ಸಿಎಂ ಎಂದ ನಿಖಿಲ್ ಕುಮಾರಸ್ವಾಮಿಗೆ ಆರ್ ಅಶೋಕ್ ಪ್ರತಿಕ್ರಿಯೆ ಹೀಗಿತ್ತು

ಮುಂದಿನ ಸುದ್ದಿ
Show comments