Daily Horoscope

ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆ

Webdunia
ಬುಧವಾರ, 1 ಜೂನ್ 2022 (09:02 IST)
ನವದೆಹಲಿ : ತೈಲ ಮಾರ್ಕೆಟಿಂಗ್ ಕಂಪನಿಗಳು 1 ಜೂನ್ ರಂದು 19 ಕೆಜಿ ಕಮರ್ಷಿಯಲ್ ಸಿಲಿಂಡರ್ ಬೆಲೆಗಳನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ.
 
ಇಂದಿನಿಂದ 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ಬೆಲೆ 135 ರೂ. ಇಳಿಕೆಯಾಗಿದೆ. 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ನ ಬೆಲೆ ದೆಹಲಿಯಲ್ಲಿ 2,354 ರೂ.ಗೆ ಇತ್ತು, ಆದರೆ ಈಗ 2,219 ರೂ.ಗೆ ಇಳಿಕೆಯಾಗಿದೆ. 

ಕೋಲ್ಕತ್ತಾದಲ್ಲಿ 2,454 ರೂ. ಇದ್ದರೆ ಈಗ 2,322 ರೂ.ಗೆ ಇಳಿದಿದೆ. ಮುಂಬೈನಲ್ಲಿ 2,306 ರೂ., ಚೆನ್ನೈನಲ್ಲಿ 2,507 ರೂ. ಇತ್ತು. ಈಗ ಇಲ್ಲಿ ಅನುಕ್ರವಮವಾಗಿ 2,171.50 ರೂ., 2,373 ರೂ.ಗೆ ಇಳಿಕೆಯಾಗಿದೆ. ಇಂದಿನಿಂದಲೇ ಈ ಪರಿಷ್ಕೃತ ಬೆಲೆ ಜಾರಿಯಾಗಲಿದೆ ಎಂದು ತೈಲ ಮಾರ್ಕೆಟಿಂಗ್ ಕಂಪನಿಗಳು ತಿಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments