Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ತಿರುವನಂತಪುರಂ : ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನ ನೀಡಿದ್ದಾನೆ.
ಸಂಜೆ 6.30ರಿಂದ 6.45ರ ವೇಳೆಗೆ ದೀಪಾರಾಧನೆ ವೇಳೆ ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನವಾಗಿದೆ. ಮಕರ ಜ್ಯೋತಿ ದರ್ಶನವನ್ನು ಶಬರಿಮಲೆ ಪಡೆದುಕೊಂಡಿದೆ.
ಪೊನ್ನಂಬಲ ಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ. ಭಕ್ತರು ಜ್ಯೋತಿ ರೂಪದಲ್ಲಿ ದರ್ಶನ ಪಡೆದು ಕಣ್ತುಂಬಿಕೊಂಡಿದ್ದಾರೆ.