Webdunia - Bharat's app for daily news and videos

Install App

ಕಡ್ಡಾಯವಾಗಿ ಮಾಸ್ಕ್ ಧರಿಸಿ : ಡಾ ಕೆ ಸುಧಾಕರ್

Webdunia
ಶನಿವಾರ, 27 ನವೆಂಬರ್ 2021 (11:02 IST)
ಬೆಂಗಳೂರು  : ಕೆಲವು ದಿನಗಳಿಂದ ಆಫ್ರಿಕಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೊರೊನಾ ಹೊಸ ತಳಿ ಪತ್ತೆಯಾಗಿದೆ.
ಕೊರೊನಾ ಡೆಲ್ಟಾ ಎರಡನೇ ಅಲೆಯಲ್ಲಿ ವ್ಯಾಪಕವಾಗಿ ಹರಡಿತ್ತು. ಈಗ ಹೊಸದಾಗಿ ಒಮಿಕ್ರೋನ್ ಕಾಣಿಸಿಕೊಂಡಿದೆ. ಸಮುದಾಯಕ್ಕೆ ವೇಗವಾಗಿ ಹರಡುತ್ತದೆ ಎನ್ನುವ ಮಾಹಿತಿ ಇದೆ ಎಂದು ತಿಳಿಸಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ರೂಪಾಂತರಿ ಕೊವಿಡ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ.
 ವಿಶ್ವ ಆರೋಗ್ಯ ಸಂಸ್ಥೆಯೇ ಈ ಬಗ್ಗೆ ಮಾಹಿತಿ ನೀಡಿದೆ. ಹೊಸ ವೈರಸ್ ಬಗ್ಗೆ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ನಿನ್ನೆ ಇದೇ ವಿಚಾರವಾಗಿ ಸಭೆ ಮಾಡಿ ಗೈಡ್ಲೈನ್ಸ್ ರಿಲೀಸ್ ಮಾಡಲಾಗಿದೆ. ರೂಪಾಂತರಿ ವೈರಸ್ ಇರುವ ದೇಶದಿಂದ ಬಂದರೆ ಏರ್ಪೋರ್ಟ್ನಲ್ಲೆ ಟೆಸ್ಟ್ ಮಾಡಲಾಗುತ್ತದೆ ಅಂತ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments