Webdunia - Bharat's app for daily news and videos

Install App

ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ!

Webdunia
ಬುಧವಾರ, 1 ಮಾರ್ಚ್ 2023 (07:13 IST)
ನವದೆಹಲಿ : ಮಾರ್ಚ್ ತಿಂಗಳ ಮೊದಲ ದಿನದಂದೇ ಎಲ್ಪಿಜಿ ಸಿಲಿಂಡರ್  ಗ್ರಾಹಕರಿಗೆ ಕಹಿ ಸುದ್ದಿ ಸಿಕ್ಕಿದೆ. ಭಾರೀ ದರ ಏರಿಕೆಯಾಗುವ ಮೂಲಕ ಜನಸಮಾನ್ಯರಿಗೆ ಬಿಸಿಯಾಗಿದೆ.
 
ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಪ್ರತಿ ಯೂನಿಟ್ಗೆ 350.50 ಹಾಗೂ ಗೃಹಬಳಕೆಯ ಸಿಲಿಂಡರ್ಗಳ ಬೆಲೆಯನ್ನು ಪ್ರತಿ ಯೂನಿಟ್ಗೆ 50 ರೂ.ರಷ್ಟು ಹೆಚ್ಚಿಸಿವೆ.

ಪರಿಷ್ಕೃತ ದರಗಳ ಪ್ರಕಾರ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳು ದೆಹಲಿಯಲ್ಲಿ ಪ್ರತಿ ಯೂನಿಟ್ಗೆ 2,119.50 ರೂ. ಹಾಗೂ ಗೃಹ ಬಳಕೆಯ ಸಿಲಿಂಡರ್ ಬೆಲೆ ಪ್ರತಿ ಯೂನಿಟ್ಗೆ 1,103 ರೂ. ಆಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ 1,055.50 ರೂ. ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ಮುಂದಿನ ಸುದ್ದಿ
Show comments