Webdunia - Bharat's app for daily news and videos

Install App

ಕೇರಳ ಪ್ರವಾಹ: ನಿರಾಶ್ರಿತರ ಕೇಂದ್ರದಲ್ಲಿರುವಾಗಲೇ ನಡೆಯಿತು ಮದುವೆ!

Webdunia
ಸೋಮವಾರ, 20 ಆಗಸ್ಟ್ 2018 (09:05 IST)
ತಿರುವನಂತಪುರಂ: ಕೇರಳದಲ್ಲಿ ಪ್ರವಾಹದಿಂದಾಗಿ ಜನ  ದೈನಂದಿನ ಬದುಕು ಸವೆಸುವುದೂ ಕಷ್ಟವಾಗಿದೆ. ಅಂತಹದ್ದರಲ್ಲಿ ನವ ಜೋಡಿಯೊಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ!

ಮಲಪ್ಪುರಂನ ಅಂಜು ಮತ್ತು ಸಾಜು ಎಂಬ ಜೋಡಿ ನಿರಾಶ್ರಿತರ ಕೇಂದ್ರದಲ್ಲಿರುವಾಗಲೇ ಹಸೆಮಣೆಗೆ ಏರಿದೆ. ಅದೂ ಸಮೀಪದ ದೇವಾಲಯವೊಂದರಲ್ಲಿ. ಆ ಮದುವೆಗೆ ನಿರಾಶ್ರಿತರ ಕೇಂದ್ರದಲ್ಲಿದ್ದವರೇ ಬಂಧುಗಳಾಗಿ ಸಾಕ್ಷಿಯಾದರು.

ಮೂರು ದಿನಗಳಿಂದ ಈ ಜೋಡಿ ಇಲ್ಲಿನ ಶಾಲೆಯೊಂದರಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿತ್ತು. ಮಳೆಯಿಂದಾಗಿ ಮದುವೆ ಮುಂದೂಡುವ ಯೋಚನೆಯಲ್ಲಿದ್ದ ಜೋಡಿಗೆ ನಿರಾಶ್ರಿತರ ಕೇಂದ್ರದಲ್ಲಿದ್ದ ಸದಸ್ಯರ ಉತ್ತೇಜನ ಸಿಕ್ಕಿತು. ಹೀಗಾಗಿ ಅಲ್ಲಿದ್ದ ತಮ್ಮ ಬಂಧುಗಳ ಸಾಕ್ಷಿಯಾಗಿ ಇಬ್ಬರೂ ಸಮೀಪದ ದೇವಾಲಯದಲ್ಲಿ ಸರಳವಾಗಿ ಮದುವೆಯಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bengaluru viral video:ಬೆಂಗಳೂರಿನ ಹೋಟೆಲ್ ನ ಎಲ್ ಇಡಿ ಸ್ಕ್ರೀನ್ ಮೇಲೆಯೇ ಕನ್ನಡಿಗರ ಬೈಗುಳ

Shahbaz Sharif: ರಾತ್ರಿ 2.30 ಕ್ಕೆ ಕಾಲ್ ಬಂತು: ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಷರೀಫ್

Bengaluru Mangaluru Rail: ಬೆಂಗಳೂರು, ಮಂಗಳೂರು ರೈಲ್ವೇ ಪ್ರಯಾಣಿಕರ ಗಮನಕ್ಕೆ: ರೈಲುಗಳು ಕ್ಯಾನ್ಸಲ್

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

ಮುಂದಿನ ಸುದ್ದಿ