ಮಾಂಸ ಮಾರಾಟ ನಿಷೇಧ!

Webdunia
ಶುಕ್ರವಾರ, 28 ಜನವರಿ 2022 (14:16 IST)
ಬೆಂಗಳೂರು : ಸರ್ವೋದಯ ದಿನದ ಪ್ರಯುಕ್ತ ಜ.30ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
 
ಜ.30ರ ಭಾನುವಾರ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಗಾಂಧೀಜಿಯವರು ಶಾಂತಿ ಪ್ರಿಯರು, ಅಹಿಂಸಾವಾದಿಗಳು. ಆ ದಿನ ಎಲ್ಲೆಡೆ ಗಾಂಧೀಜಿ ಸ್ಮರಣೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಅಂದು ಪ್ರಾಣಿ ವಧೆ, ಮಾಂಸ ಮಾರಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments