ಮೆಟ್ರೋ ಸಂಚಾರ ಸಮಯ ವಿಸ್ತರಣೆ ?

Webdunia
ಶುಕ್ರವಾರ, 17 ಜೂನ್ 2022 (13:29 IST)
ಬೆಂಗಳೂರು : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಪದ್ಯದ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರವನ್ನು ವಿಸ್ತರಿಸಲಾಗಿದೆ.

ಜೂನ್ 19ರಂದು ಭಾರತ – ದಕ್ಷಿಣ ಆಫ್ರಿಕಾ ನಡುವಿನ ಕಡೆಯ ಟಿ20 ಪಂದ್ಯ ನಡೆಯಲಿದೆ. ಇದರಿಂದ ನಗರದ ವಿವಿಧೆಡೆ ವೀಕ್ಷಣೆಗೆ ಅವಕಾಶ ವಿರುತ್ತದೆ.

ಅಂದು ರಾತ್ರಿ 1.30ರ ವರೆಗೆ ಮೆಟ್ರೋ ಸಂಚಾರ ಇರಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಪೇಪರ್ ಟಿಕೆಟ್ ವ್ಯವಸ್ಥೆಯನ್ನು ಮಾಡಲಾಗಿದೆ. ರಾತ್ರಿ 10 ಗಂಟೆಯ ನಂತರ ಪೇಪರ್ ಟಿಕೆಟ್ಗೆ ಮಾನ್ಯತೆ ನೀಡಲಾಗುತ್ತದೆ.

ಎಲ್ಲ ನಿಲ್ದಾಣಗಳಿಂದ 50 ರೂಪಾಯಿ ಟಿಕೆಟ್ ವ್ಯವಸ್ಥೆ ಮಾಡಲಿದ್ದು, ನೇರಳೆ ಮತ್ತು ಹಸಿರು ಮಾರ್ಗದಲ್ಲಿ ರಾತ್ರಿ 1.30ರ ವರೆಗೆ ಮೆಟ್ರೋ ರೈಲು ಸಂಚರಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ಥಳುಕು: ಅವರು ಕ್ರಿಮಿನಲ್ ಅಲ್ಲ ಗೃಹಸಚಿವ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಶಹಬ್ಬಾಶ್ ಪೊಲೀಸ್.. ಸಿನಿಮೀಯವಾಗಿ ಚೇಸ್ ಮಾಡಿ ಸರಗಳ್ಳರನ್ನು ಹಿಡಿದ ಅಧಿಕಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಂಥಾ ಮುಗ್ಧ ಈತ..ಸಾಕಿದ ಹಸುವಿನ ಸಾವಿಗೆ ಮಗುವಿನಂತೆ ಅತ್ತ ರೈತನ ನೋಡಿದ್ರೆ ಕಣ್ಣೀರೇ ಬರುತ್ತೆ

ಮುಂದಿನ ಸುದ್ದಿ
Show comments